ಶಾಂತಿವನ ಟ್ರಸ್ಟ್ ಶ್ರೀ ಕ್ಷೇತ್ರ ಧರ್ಮಸ್ಥಳ, ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ – ಬೇಸಿಗೆ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರದ ಪೂರ್ವಭಾವಿ ಸಭೆ

0

ಬೆಳ್ತಂಗಡಿ: ಶಾಂತಿವನ ಟ್ರಸ್ಟ್ ಶ್ರೀ ಕ್ಷೇತ್ರ ಧರ್ಮಸ್ಥಳ, ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಇವರ ಆಶ್ರಯದಲ್ಲಿ ಏ.13ರಿಂದ 19ರವರೆಗೆ ಐತಿಹಾಸಿಕ ಸ್ಥಳಗಳಾದ ಬೇಲೂರು-ಹಳೆಬೀಡು ಅವಳಿ ನಗರ ಹಾಗೂ ಹಳ್ಳಿಹಳ್ಳಿಗಳಲ್ಲಿ , ಸುಮಾರು 60 ಕೇಂದ್ರಗಳಲ್ಲಿ ನಡೆಸಲು ಉದ್ದೇಶಿಸಿದ ಬೇಸಿಗೆ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರದ ಪೂರ್ವಭಾವಿ ಸಭೆ ಮಾ.14 ರಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನಾ ಕಚೇರಿ ಬೇಲೂರು ಇಲ್ಲಿ ನಡೆಯಿತು.

LEAVE A REPLY

Please enter your comment!
Please enter your name here