ಉಜಿರೆ: ಎಸ್. ಡಿ. ಎಂ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಮಾ. 14ರಂದು ಪೈ ದಿನಾಚರಣೆಯ ಪ್ರಯುಕ್ತ ನಡೆದ ಅಂತರ್ ಕಾಲೇಜು ಗಣಿತ ಕೊಲಾಜ್ ಸ್ಪರ್ಧೆಯಲ್ಲಿ ಎಸ್. ಡಿ. ಎಂ. ಪಾಲಿಟೆಕ್ನಿಕ್, ಉಜಿರೆ ಇದರ ದ್ವಿತೀಯ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ವಿದ್ಯಾರ್ಥಿಗಳಾದ ಶ್ರೀಲತಾ ಹಾಗೂ ಜಯಶ್ರೀ ಪ್ರಥಮ ಬಹುಮಾನ ಗಳಿಸಿದ್ದಾರೆ.