Site icon Suddi Belthangady

ಅರ್ಚಕ ರಾಧಾಕೃಷ್ಣ ಹೊಳ್ಳ ನಿಧನ

ಬೆಳ್ತಂಗಡಿ: ನಡ ಗ್ರಾಮದ ಕುತ್ರೊಟ್ಟು ಶ್ರೀ ಸತ್ಯನಾರಾಯಣ ದೇವಸ್ಥಾನದ ಪ್ರಧಾನ ಅರ್ಚಕ ರಾಧಾಕೃಷ್ಣ ಹೊಳ್ಳ(70) ಅಲ್ಪಕಾಲದ ಅಸೌಖ್ಯದಿಂದ ಕುತ್ರೊಟ್ಟಿನ ಸ್ವಗೃಹದಲ್ಲಿ ಮಾ.16ರಂದು ನಿಧನ ಹೊಂದಿದರು. ಮೃತರು ಪತ್ನಿ ಹಾಗೂ ಮೂವರು ಪುತ್ರರನ್ನು ಅಗಲಿದ್ದಾರೆ.

Exit mobile version