Site icon Suddi Belthangady

ಜಿಲ್ಲಾ ಮಟ್ಟದ ಖೋ ಖೋ ಪಂದ್ಯಾಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ಕೊಕ್ಕಡ: ಸರಕಾರಿ ಪದವಿ ಪೂರ್ವ ಕಾಲೇಜು, ಪ್ರೌಢಶಾಲಾ ವಿಭಾಗದ ವೃತ್ತಿ ಶಿಕ್ಷಣ ಶಿಕ್ಷಕಿ ನೇತ್ರಾವತಿ ಎ. ಎಸ್.
ಜಿಲ್ಲಾ ಮಟ್ಟದ ಖೋ ಖೋ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Exit mobile version