Site icon Suddi Belthangady

ವೇಣೂರು ನಿವಾಸಿ ರವಿ ಪೂಜಾರಿ ನೇಣು ಬಿಗಿದು ಆತ್ಮಹತ್ಯೆ

ವೇಣೂರು: ಪರೋಟ್ಟು ನಿವಾಸಿ ರವಿ ಪೂಜಾರಿ (58) ರಬ್ಬರ್ ತೋಟದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾ. 20ರಂದು ನಡೆದಿದೆ. ಆತ್ಮಹತ್ಯೆ ಕಾರಣ ತಿಳಿದು ಬಂದಿಲ್ಲ, ವೇಣೂರು ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Exit mobile version