ಇಳಂತಿಲ ಗ್ರಾ.ಪಂ. ಪ್ರಭಾರ ಅಧ್ಯಕ್ಷರಾಗಿ ಸವಿತಾ ಹೆಚ್. ಅಧಿಕಾರ ಸ್ವೀಕಾರ

0

ಬೆಳ್ತಂಗಡಿ: ಅವಿಶ್ವಾಸ ಗೊತ್ತುವಳಿ ಮಂಡನೆಯಾಗಿ ತಿಮ್ಮಪ್ಪ ಗೌಡ ಅವರು ಇಳಂತಿಲ ಗ್ರಾಮ ಪಂಚಾಯತ್ ಅಧ್ಯಕ್ಷ ಸ್ಥಾನದಿಂದ ಪದಚ್ಯುತರಾಗಿರುವ ಹಿನ್ನೆಲೆಯಲ್ಲಿ ಪ್ರಭಾರ ಅಧ್ಯಕ್ಷರಾಗಿ ಸವಿತಾ ಹೆಚ್. ಅಧಿಕಾರ ಸ್ವೀಕರಿಸಿದ್ದಾರೆ. ಸವಿತಾ ಪ್ರಸ್ತುತ ಉಪಾಧ್ಯಕ್ಷರಾಗಿದ್ದಾರೆ.

LEAVE A REPLY

Please enter your comment!
Please enter your name here