Site icon Suddi Belthangady

ಅರಸಿನಮಕ್ಕಿ: ನವಶಕ್ತಿ ಆಟೋ ಚಾಲಕ ಮಾಲಕರ ಸಂಘದಿಂದ ಸಹಾಯಧನ

ಅರಸಿನಮಕ್ಕಿ: ಬೂಡುಮುಗೇರು ನಿವಾಸಿ ರತ್ನರವರು ಅನಾರೋಗ್ಯದಿಂದ ಬಳಲುತ್ತಿದ್ದು ತೀರಾ ಬಡತನದಲ್ಲಿರುವುದನ್ನು ಮನಗಂಡ ನವಶಕ್ತಿ ಆಟೋ ಚಾಲಕ ಮಾಲಕ ಸಂಘದವರು ಇವರ ಚಿಕಿತ್ಸೆಗೆ ಧನ ಸಹಾಯ ನೀಡಿದ್ದಾರೆ.

ಆಟೋ ಚಾಲಕ ಮಾಲಕ ಸಂಘದ ಅಧ್ಯಕ್ಷ ಚಂದ್ರಶೇಖರ ಶೆಟ್ಟಿಗಾರ್ ಮತ್ತು ಸದಸ್ಯರುಗಳು ಉಪಸ್ಥಿತರಿದ್ದರು.

Exit mobile version