ಕನ್ಯಾಡಿ ಗ್ರಾಮದ ರಸ್ತೆ ಅಭಿವೃದ್ಧಿಗೆ 3ಕೋಟಿ ಅನುದಾನ ಮಂಜೂರು: ರಕ್ಷಿತ್ ಶಿವರಾಂ

0

ಬೆಳ್ತಂಗಡಿ: ವಿಧಾನಸಭಾ ಕ್ಷೇತ್ರದ ಕನ್ಯಾಡಿ ಗ್ರಾಮದ ಪಡ್ಪು- ಬೊಳಿಯೆಂಜಿ-ಕನ್ಯಾಡಿ- ಮೂಡಬೆಟ್ಟು ರಸ್ತೆ ಅಭಿವೃದ್ಧಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರ ಶಿಫಾರಸ್ಸಿನ ಮೇರೆಗೆ 3ಕೋಟಿ ಅನುದಾನ ಮಂಜೂರುಗೊಳಿಸಿದ್ದಾರೆ.-ರಕ್ಷಿತ್ ಶಿವರಾಂ ಪ್ರಧಾನ ಕಾರ್ಯದರ್ಶಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ.

LEAVE A REPLY

Please enter your comment!
Please enter your name here