ಬೆಳ್ತಂಗಡಿ: ಕರ್ನಾಟಕದ ಸ್ಪೈಡರ್ ಮ್ಯಾನ್ ಎಂದೇ ಖ್ಯಾತಿ ಪಡೆದಿರುವ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ ಅವರು ಮಾ. 24ರಂದು ಬೆಳ್ತಂಗಡಿ ಶಾಸಕರ ಕಚೇರಿ ಶ್ರಮಿಕಕ್ಕೆ ಭೇಟಿ ನೀಡಿದರು.
ಶಾಸಕ ಹರೀಶ್ ಪೂಂಜರವರು ಸನ್ಮಾನಿಸಿ, ಗೌರವಿಸಿದರು.