ಪುರಿಯ-ಊರ್ಲ ರಸ್ತೆ ಕಾಮಗಾರಿ ನಡೆಸುವಂತೆ ಗುತ್ತಿಗೆದಾರರಿಗೆ ಸೂಚನೆ

0

ಬೆಳ್ತಂಗಡಿ: ಮಾಲಾಡಿ ಗ್ರಾಮದ ಪುರಿಯ-ಊರ್ಲ ಹಿಂದೆ ಬಿಜೆಪಿ ಸರಕಾರದ ಸಂದರ್ಭದಲ್ಲಿ ರೂ.1ಕೋಟಿ ಅನುದಾನ ಬಿಡುಗಡೆಗೊಂಡು ಟೆಂಡರ್ ಪ್ರಕ್ರಿಯೆ ನಡೆದು ಈಗಿನ ಅವಧಿಯಲ್ಲಿ ಕಾಮಗಾರಿ ಸ್ಥಗಿತಗೊಂಡ ಮಾಲಾಡಿ ಗ್ರಾಮದ ಪುರಿಯ-ಊರ್ಲ ರಸ್ತೆಗೆ ಶಾಸಕ ಹರೀಶ್ ಪೂಂಜರವರು ಮಾ. 24ರಂದು ಭೇಟಿ ನೀಡಿ ಪರಿಶೀಲಿಸಿ, ಶೀಘ್ರವೇ ರಸ್ತೆ ಕಾಮಗಾರಿಯನ್ನು ನಡೆಸುವಂತೆ ಗುತ್ತಿಗೆದಾರರಿಗೆ ಸೂಚಿಸಿದರು.

ಬೆಳ್ತಂಗಡಿ ಬಿಜೆಪಿ ಮಂಡಲದ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here