Site icon Suddi Belthangady

ಹಿಂದೂ ಪರಿಷತ್ತು ಬೆಳ್ತಂಗಡಿ ಪ್ರಖಂಡದ ನೂತನ ಅಧ್ಯಕ್ಷರಾಗಿ ವಿಷ್ಣು ಮರಾಠ ನಿಡ್ಲೆ ಆಯ್ಕೆ

ನಿಡ್ಲೆ: ವಿಶ್ವ ಹಿಂದೂ ಪರಿಷತ್ ಬಜರಂಗದಳ ಪುತ್ತೂರು ಇದರ ಜಿಲ್ಲಾ ಬೈಠಕ್ ಮಾ. 19ರಂದು ನಡೆದಿದ್ದು, ವಿಶ್ವ ಹಿಂದೂ ಪರಿಷತ್ತು ಬೆಳ್ತಂಗಡಿ ಪ್ರಖಂಡದ ನೂತನ ಅಧ್ಯಕ್ಷರಾಗಿ ವಿಷ್ಣು ಮರಾಠ ನಿಡ್ಲೆ ಆಯ್ಕೆಯಾಗಿದ್ದಾರೆ.

ಸಂಘದಲ್ಲಿ ಸಕ್ರೀಯ ಕಾರ್ಯಕರ್ತರಾಗಿದ್ದ ಇವರು ಬೆಳ್ತಂಗಡಿ ತಾಲೂಕು ಪಂಚಾಯತ್ ನ ಮಾಜಿ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ ದ. ಕ ಮತ್ತು ಉಡುಪಿ ಜಿಲ್ಲಾ ಹಾಪ್ ಕಾಮ್ಸ್ ಮಂಗಳೂರು ಇದರ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Exit mobile version