ಬೆಳ್ತಂಗಡಿ: ಕಲ್ಲಗುಡ್ಡೆ ನಿವಾಸಿ ಸಯ್ಯದ್ ಪಾಶ(42) ಚರ್ಚ್ ರೋಡ್ ನ ಕಲ್ಕಣಿ ಎಂಬಲ್ಲಿ ಕಾರನ್ನು ಓವರ್‌ಟೇಕ್ ಮಾಡುವ ಸಂದರ್ಭದಲ್ಲಿ ಬೈಕ್ ರಸ್ತೆ ಬದಿಗೆ ಬಿದ್ದ ಪರಿಣಾಮ ಗಂಭೀರ ಗಾಯಗೊಂಡು ಸವಾರ ಸಾವನ್ನಪ್ಪಿದ ಘಟನೆ ಮಾ. 26ರಂದು ನಡೆದಿದೆ. ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೈಕ್ ರಸ್ತೆ ಬದಿಗೆ ಬಿದ್ದು ಸವಾರ ಮೃತ್ಯು
