Site icon Suddi Belthangady

ಉಮಾವತಿ ರುಕ್ಮಯ ಗೌಡ ರವರಿಗೆ ರಾಜ್ಯಪಾಲರಿಂದ ಬ್ಯಾಂಕ್ ಪದವಿ ಪ್ರಶಸ್ತಿ ಪ್ರಧಾನ

ಬೆಳ್ತಂಗಡಿ: ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 20ನೇ ವಾರ್ಷಿಕ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ಹಾಗೂ ಉನ್ನತ ಶಿಕ್ಷಣ ಸಚಿವ ಡಾ. ಎಂ. ಸಿ ಸುಧಾಕರ್ ರವರ ಸಮ್ಮುಖದಲ್ಲಿ ಸ್ನಾತಕೋತ್ತರ ಎಂ.ಬಿ.ಎ ಪದವಿಯಲ್ಲಿ ರಾಜ್ಯಮಟ್ಟದಲ್ಲಿ 6ನೇ ರ್ಕ್ಯಾಂಕ್ ಹಾಗೂ ಎಂ.ಬಿ.ಎ ಸ್ಪೆಷಲೈಶನ್ ಪದವಿಯಲ್ಲಿ ಉಮಾವತಿ ರುಕ್ಷ್ಮಯ ಗೌಡ ನಡ ರವರು ಪ್ರಥಮ ಬ್ಯಾಂಕ್ ಗಳಿಸಿ, ಪದವಿ ಪ್ರಶಸ್ತಿ ಹಾಗೂ ನಗದು ಪುರಸ್ಕಾರವನ್ನು ಸ್ವೀಕರಿಸಿದರು.

ಇವರು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯಶಾಸ್ತ್ರ ವಿಭಾಗದಲ್ಲಿ ಅತಿಥಿ ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಬೆಳ್ತಂಗಡಿ ದಾಸರಬೆಟ್ಟು ಮನೆಯ ದಿl ಮುತ್ತಪ್ಪ ಗೌಡ ಹಾಗೂ ಬಾಲಕ್ಕ ದಂಪತಿ ಪುತ್ರಿ.

Exit mobile version