Site icon Suddi Belthangady

ಕಾಂತಬೆಟ್ಟು ಸಂತೋಷ್ ಪೂಜಾರಿಯವರ ಗೃಹ ಪ್ರವೇಶಕ್ಕೆ ಮಾಜಿ ಸಚಿವ ರಮಾನಾಥ್ ರೈಯವರು ಭೇಟಿ

ನಾರಾವಿ: ಕುತ್ಲೂರಿನ ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ಕಾಂತಬೆಟ್ಟು ಸಂತೋಷ್ ಪೂಜಾರಿಯವರ ಗೃಹ ಪ್ರವೇಶಕ್ಕೆ ಮಾಜಿ ಸಚಿವ ರಮಾನಾಥ್ ರೈ ಯವರು ಭೇಟಿ ನೀಡಿ ಶುಭ ಹಾರೈಸಿದರು. ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಧರಣೇಂದ್ರ ಕುಮಾರ್, ಪಕ್ಷದ ಹಿರಿಯ ಮುಖಂಡ ಜೀವಂಧರ್ ಕುಮಾರ್, ಭೂ ನ್ಯಾಯ ಮಂಡಳಿ ಸದಸ್ಯ ಇಸ್ಮಾಯಿಲ್ ಕೆ. ಪೆರಿಂಜೆ, ನಾರಾವಿ ಗ್ರಾ. ಪಂ. ಮಾಜಿ ಉಪಾಧ್ಯಕ್ಷ ಕೃಷ್ಣಪ್ಪ ಪೂಜಾರಿ, ಪ್ರಮುಖರಾದ ಸಲೀಮ್ ಕುತ್ಳೂರು, ರಾಕೇಶ್ ಕುಮಾರ್, ವಸಂತ ಕುತ್ಳೂರು ಹಾಗು ಕುಟುಂಬಸ್ಥರು ಉಪಸ್ಥಿತರಿದ್ದರು.

Exit mobile version