ಶ್ರೀ ಮಹಾವಿಷ್ಣು ಯಾಗದ ಆಮಂತ್ರಣ ಪತ್ರಿಕೆ ಬಿಡುಗಡೆ

0

ಬಾರ್ಯ: ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಏ. 13ರಂದು ನಡೆಯಲಿರುವ ಶ್ರೀ ಮಹಾವಿಷ್ಣು ಯಾಗ ಮತ್ತು ಧಾರ್ಮಿಕ ಸಭೆಯ ಆಮಂತ್ರಣ ಪತ್ರಿಕೆಯನ್ನು ಶ್ರೀ ದೇವಳದ ಅರ್ಚಕ ಗುರುಪ್ರಸಾದ್ ನೂರಿತ್ತಾಯರ ಪ್ರಾರ್ಥನೆಯೊಂದಿಗೆ ಆಡಳಿತ ಟ್ರಸ್ಟ್ ಉಪಾಧ್ಯಕ್ಷ ನಾರಾಯಣ ಗೌಡರು ಬಿಡುಗಡೆಗೊಳಿಸಿದರು .

ಈ ಸಂದರ್ಭದಲ್ಲಿ ಟ್ರಸ್ಟ್ ಕಾರ್ಯದರ್ಶಿ ಪ್ರಶಾಂತ್ ಪೈ ಟ್ರಸ್ಟಿಗಳಾದ ಮನೋಹರ ಶೆಟ್ಟಿ,ಶ್ರೀಮತಿ ನವೀನ , ರಾಮಣ್ಣಗೌಡ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here