ಗುರುವಾಯನಕೆರೆ: ಧ್ಯಾನ್ ಕ್ರಿಕೆಟ್ ಅಕಾಡೆಮಿ ಮಂಗಳೂರು ವತಿಯಿಂದ ಬೇಸಿಗೆ ಕ್ರಿಕೆಟ್ ತರಬೇತಿ ಶಿಬಿರವು ಸ. ಹಿ. ಪ್ರಾ. ಶಾಲೆ ಗುರುವಾಯನಕೆರೆಯಲ್ಲಿ ಏ. 15ರಿಂದ ಮೇ. 15ರವರೆಗೆ ಸಂಜೆ 3.30ರಿಂದ 5.50ರವರೆಗೆ ನಡೆಯಲಿದೆ. 8ರಿಂದ 15 ವಯಸ್ಸಿನ ಮಕ್ಕಳಿಗೆ ಭಾಗವಹಿಸಲು ಅವಕಾಶವಿದೆ.
ಧ್ಯಾನ್ ಕ್ರಿಕೆಟ್ ಅಕಾಡೆಮಿ ಮಂಗಳೂರು ವತಿಯಿಂದ ಬೇಸಿಗೆ ಕ್ರಿಕೆಟ್ ತರಬೇತಿ ಶಿಬಿರ
