ಆದಿಚುಂಚನಗಿರಿ ಶಾಖಾ ಮಠದ ಧರ್ಮಪಾಲನಾಥ ಸ್ವಾಮೀಜಿರವರನ್ನು ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

0

ಬೆಳ್ತಂಗಡಿ: ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಧರ್ಮಪಾಲನಾಥ ಸ್ವಾಮೀಜಿ ಅವರನ್ನು ಎ.5ರಂದು ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡರು.

LEAVE A REPLY

Please enter your comment!
Please enter your name here