ಕಲ್ಮಂಜ: ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವಶ್ವರ ದೇವಸ್ಥಾನದಲ್ಲಿ ವರ್ಷಪ್ರತಿ ಮಳೆ ಗಾಗಿ ನೀರಾ ಅಭಿಷೇಕ, ಪೂಜೆ ಎ. 7ರಂದು ನಡೆಯಿತು. ಅರ್ಚಕ ರಾಜೇಶ್ ವೈದಿಕ ವಿಧಿ ವಿಧಾನ ನೆರವೇರಿಸಿದರು. ವ್ಯವಸ್ಥಾಪನ ಸಮಿತಿ ಅಧ್ಯಕ್ಷ ರಾಧಾಕೃಷ್ಣ ಗೌಡ, ವ್ಯವಸ್ಥಾಪನಾ ಸಮಿತಿ ಸದಸ್ಯರು, ಊರಿನ ಭಕ್ತರು ಉಪಸ್ಥಿತರಿದ್ದರು.
ಪಜಿರಡ್ಕ ದೇವಸ್ಥಾನದಲ್ಲಿ ಮಳೆಗಾಗಿ ಜಲಾಭಿಷೇಕ ಪೂಜೆ
