ಕಕ್ಕಿಂಜೆ: ಗಾಳಿ ಮಳೆಯಿಂದ ಮನೆ ಮೇಲೆ ಮರ ಬಿದ್ದು ಸಂಪೂರ್ಣ ಹಾನಿ April 8, 2025 0 FacebookTwitterWhatsApp ಕಕ್ಕಿಂಜೆ: ಗಾಳಿ ಮಳೆಯಿಂದ ಮನೆ ಮೇಲೆ ಮರ ಬಿದ್ದ ಘಟನೆ ಏ. 8ರಂದು ನಡೆದಿದೆ. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಅನಿಯೂರು ಶಾಲಾ ಹಿಂಬಾಗದ ಮನೆಯ ಮೇಲೆ ಮರ ಬಿದ್ದು ಮನೆಯು ಸಂಪೂರ್ಣ ಹಾನಿಯಾಗಿದೆ. ಹಾಗೂ ಕತ್ತರಿಗುಡ್ಡೆ, ಕಕ್ಕಿಂಜೆ ಆಸುಪಾಸಿನಲ್ಲಿ ಮಳೆಯಿಂದ ಹಾನಿಯಾಗಿದೆ. RELATED ARTICLESMORE FROM AUTHOR ನಡ: ಜಮಲಾಬಾದ್ ಇದ್ಗ ಮೈದಾನದಲ್ಲಿ ಈದ್ ಆಚರಣೆ ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ ಸೈಂಟ್ ಪೀಟರ್ ಕ್ಲೇವರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ LEAVE A REPLY Cancel reply Please enter your comment! Please enter your name here You have entered an incorrect email address! Please enter your email address here Save my name, email, and website in this browser for the next time I comment. Δ