ಕಕ್ಕಿಂಜೆ: ಗಾಳಿ ಮಳೆಯಿಂದ ಮನೆ ಮೇಲೆ ಮರ ಬಿದ್ದ ಘಟನೆ ಏ. 8ರಂದು ನಡೆದಿದೆ. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಅನಿಯೂರು ಶಾಲಾ ಹಿಂಬಾಗದ ಮನೆಯ ಮೇಲೆ ಮರ ಬಿದ್ದು ಮನೆಯು ಸಂಪೂರ್ಣ ಹಾನಿಯಾಗಿದೆ. ಹಾಗೂ ಕತ್ತರಿಗುಡ್ಡೆ, ಕಕ್ಕಿಂಜೆ ಆಸುಪಾಸಿನಲ್ಲಿ ಮಳೆಯಿಂದ ಹಾನಿಯಾಗಿದೆ.
ಕಕ್ಕಿಂಜೆ: ಗಾಳಿ ಮಳೆಯಿಂದ ಮನೆ ಮೇಲೆ ಮರ ಬಿದ್ದು ಸಂಪೂರ್ಣ ಹಾನಿ
