ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆ April 14, 2025 0 FacebookTwitterWhatsApp ಬೆಳ್ತಂಗಡಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರ ಜಯಂತಿಯನ್ನು ಎಲ್.ಸಿ.ಆರ್ ಸಂಸ್ಥೆಯಲ್ಲಿ ಆಚರಿಸಲಾಯಿತು. ಸಂಸ್ಥೆಯ ಪ್ರಾಂಶುಪಾಲ ಹಾಗೂ ಮುಖ್ಯೋಪಾಧ್ಯಾಯಿನಿ ಮತ್ತು ಎಲ್ಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.