ಕುಂಭಶ್ರೀ ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆಯಲ್ಲಿ ಅಂಬೇಡ್ಕರ್ ಜಯಂತಿ

0

ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಎ. 14ರಂದು ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು. ಶಾಲಾ ಸಂಸ್ಥಾಪಕ ಗಿರೀಶ್ ಕೆ. ಹೆಚ್. ಉಪಸ್ಥಿತರಿದ್ದು, ಪ್ರಾಥಮಿಕ ವಿಭಾಗದ ಶಿಕ್ಷಕಿ ಅಕ್ಷತಾ, ಈ ದಿನದ ಮಹತ್ವವನ್ನು ತಿಳಿಸಿದರು. ಕಾಲೇಜಿನ ಪ್ರಾಂಶುಪಾಲೆ ಓಮನ, ಪೋಷಕರು ಮತ್ತು ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು. ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಪವಿತ್ರ ನಿರೂಪಿಸಿದರು.

LEAVE A REPLY

Please enter your comment!
Please enter your name here