ಎಸ್.ಡಿ.ಎಂ. ಬಿ.ಎಡ್. ಕಾಲೇಜಿಗೆ ಸಮಗ್ರ ಪ್ರಶಸ್ತಿ

0

ಉಜಿರೆ: ಶ್ರೀ ಧ. ಮಂ. ಕಾಲೇಜು (ಸ್ವಾಯತ್ತ) ಉಜಿರೆಯ ಸಾಮಾಜಿಕ ಕಾರ್ಯ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ವಿಭಾಗದಲ್ಲಿ ಆರೋಗ್ಯಕರ ನಾಳೆಯಲ್ಲಿ ಹೂಡಿಕೆ, ಆರೋಗ್ಯಕರ ಆರಂಭ, ಆಶಾದಾಯಕ ಭವಿಷ್ಯ ಎಂಬ ವಿಷಯದ ಕುರಿತು ನಡೆದ ಎರಡು ದಿನಗಳ “ರಾಷ್ಟ್ರೀಯ ವಿಚಾರಸಂಕಿರಣ ಮತ್ತು ಉತ್ಸವ – ಸಂಭ್ರಮ 2025 ” ಕಾರ್ಯಕ್ರಮದಲ್ಲಿ ನಮ್ಮ ಬಿ.ಎಡ್. ಕಾಲೇಜಿನ ಪ್ರಶಿಕ್ಷಣಾರ್ಥಿಗಳು ಭಾಗವಹಿಸಿ ಸಮೂಹ ನೃತ್ಯ ಪ್ರಥಮ ಸ್ಥಾನ, ಮೈಮ್ ಶೋ ಪ್ರಥಮ ಸ್ಥಾನ, ಮ್ಯಾಡ್ ಆಡ್ ಪ್ರಥಮ ಸ್ಥಾನವನ್ನು ಪಡೆದು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಇವರಿಗೆ ಸಂಸ್ಥೆಯ ಪರವಾಗಿ ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here