Site icon Suddi Belthangady

ಧರ್ಮಸ್ಥಳ ಪೊಲೀಸ್‌ ಠಾಣಾ ಕಾನೂನು ಸುವ್ಯವಸ್ಥೆ ವಿಭಾಗಕ್ಕೆ ಎಸ್.ಐ. ಸಮರ್ಥ್ ರವೀಂದ್ರ ಗಾಣಿಗೇರ ನಿಯುಕ್ತಿ

ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣೆಯ ಕಾನೂನು ಸುವ್ಯವಸ್ಥೆ ವಿಭಾಗದ ಪಿಎಸ್ಐ ಆಗಿ ಸಮರ್ಥ್ ಗಾಣಿಗೇರಾ ಅವರಿಗೆ ಜವಾಬ್ದಾರಿ ನೀಡಿ ಆದೇಶಿಸಲಾಗಿದೆ. ಇಷ್ಟು ದಿನ ಸಮರ್ಥ್ ಅವರು ತನಿಖಾ ವಿಭಾಗದ ಪಿಎಸ್ಐ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಈ ಹಿಂದೆ ಕಾನೂನು ಸುವ್ಯವಸ್ಥೆ ವಿಭಾಗದ ಪಿಎಸ್ಐ ಆಗಿದ್ದ ಕಿಶೋರ್ ವಿರುದ್ಧ ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಅವರನ್ನು ಅಮಾನತುಗೊಳಿಸಿ ಪಶ್ಚಿಮ ವಲಯ ಐಜಿಪಿ ಆದೇಶ ಹೊರಡಿಸಿದ್ದರು.

Exit mobile version