Site icon Suddi Belthangady

ಪುದುವೆಟ್ಟು ಗ್ರಾ. ಪಂ. ವ್ಯಾಪ್ತಿಯ ಕಾಂಗ್ರೆಸ್ ಅಧ್ಯಕ್ಷರಾಗಿ ಸಂತೋಷ್ ಕೆ.ಸಿ. ಆಯ್ಕೆ

ಪುದುವೆಟ್ಟು: ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಂಗ್ರೆಸ್ ಅಧ್ಯಕ್ಷರಾಗಿ ಸಂತೋಷ್ ಕೆ.ಸಿ. ಏ.17ರಂದು ಆಯ್ಕೆಯಾಗಿದ್ದಾರೆ. ಸಂತೋಷ್ ರವರು ಶ್ರೀ ನಾರಾಯಣ ಗುರು ಬಿಲ್ಲವ ಸಂಘ ಮಿಯಾರು ಇದರ ಅಧ್ಯಕ್ಷರಾಗಿ, ವನದುರ್ಗಾಪರಾಮೇಶ್ವರಿ ದೇವಳದ ಕಾರ್ಯದರ್ಶಿಯಾಗಿ ಇನ್ನೂ ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Exit mobile version