ಕೆ.ಎಂ.ಎಫ್. ಚುನಾವಣೆ: ಸಹಕಾರ ಭಾರತಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

0

ಬೆಳ್ತಂಗಡಿ: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗಿದೆ. ಸಹಕಾರ ಭಾರತಿಯ. 16 ಅಭ್ಯರ್ಥಿಗಳ ಪಟ್ಟಿಯನ್ನು ಸಹಕಾರ ಭಾರತಿ ರಾಜ್ಯಾಧ್ಯಕ್ಷ ಪ್ರಭುದೇವ್ ಎಂ.ಆರ್. ಪ್ರಕಟಿಸಿದ್ದಾರೆ.

LEAVE A REPLY

Please enter your comment!
Please enter your name here