ಬೆಳ್ತಂಗಡಿ: ಪಾಸ್ಕಾ ಹಬ್ಬದ ಅಂಗವಾಗಿ ಹನ್ನೆರಡು ಜನ ಶಿಷ್ಯರ ಕಾಲುಗಳನ್ನು ತೊಳೆದ ಕ್ರಿಸ್ತರ ನೆನಪಿನಲ್ಲಿ ಬೆಳ್ತಂಗಡಿ ಸಂತ ಲಾರೆನ್ಸರ ಪ್ರಧಾನ ದೇವಾಲಯದಲ್ಲಿ ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಮಾರ್ ಲಾರೆನ್ಸ್ ರವರು ಹನ್ನೆರಡು ಮಂದಿ ವಿಶ್ವಾಸಿಗಳ ಕಾಲುಗಳನ್ನು ತೊಳೆದರು.
ಬೆಳ್ತಂಗಡಿ ಸಂತ ಲಾರೆನ್ಸರ ಪ್ರಧಾನ ದೇವಾಲಯದಲ್ಲಿ ಪಾಸ್ಕಾ ಹಬ್ಬ
