ಕಡಿರುದ್ಯಾವರ: ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಪಲ್ಟಿ April 21, 2025 0 FacebookTwitterWhatsApp ಕಡಿರುದ್ಯಾವರ: ಹೇಡ್ಯ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಪಲ್ಟಿಯಾದ ಘಟನೆ ಎ. 21ರಂದು ನಡೆದಿದೆ. ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.