ಕಡಿರುದ್ಯಾವರ: ಕಾನರ್ಪ ಕುಮೇರು ನಿವಾಸಿ ಡೀಕಯ್ಯ ಗೌಡ ನಿಧನ

0

ಕಡಿರುದ್ಯಾವರ: ಗ್ರಾಮದ ಕಾನರ್ಪ ಕುಮೇರು ನಿವಾಸಿ ಪ್ರಗತಿಪರ ಕೃಷಿಕ ಡೀಕಯ್ಯ ಗೌಡ ಕುಮೇರು (65ವ) ಅಲ್ಪಕಾಲದ ಅಸೌಖ್ಯದಿಂದ ಎ.22ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ಮೃತರು ಪತ್ನಿ ಸುಂದರಿ, ಮಕ್ಕಳಾದ ಚಂದ್ರಶೇಖರ, ವನಿತಾರವರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here