Site icon Suddi Belthangady

ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತರಾದ ಭರತ್‌ ಭೂಷಣ್‌ ರವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ಹರೀಶ್‌ ಪೂಂಜಾ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

ಬೆಳ್ತಂಗಡಿ: ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತರಾದ ಕರ್ನಾಟಕದ ಭರತ್‌ ಭೂಷಣ್‌ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಮಾಡಿ ನಮನಗಳನ್ನು ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಅವರು ಸಲ್ಲಿಸಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಸಂಸದ ಪಿ. ಸಿ. ಮೋಹನ್‌, ಶಾಸಕ ಮುನಿರತ್ನ, ಹರೀಶ್‌ ಪೂಂಜಾ, ಮಾಜಿ ವಿಧಾನ ಪರಿಷತ್‌ ಸದಸ್ಯ ತುಳಸಿ ಮುನಿರಾಜು, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ ಮತ್ತು ಪ್ರಮುಖರು ಉಪಸ್ಥಿತರಿದ್ದರು.

Exit mobile version