ಧರ್ಮಸ್ಥಳ: ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿ ಮಹಾರಾಜ ಅಯೋಧ್ಯೆಯ ಸಂಸದ ಅವದೇಶ್ ಪ್ರಸಾದ್ ಅವರನ್ನು ಭೇಟಿ ಮಾಡಿ ಮೇ. 19ರಂದು ಅಯೋಧ್ಯೆಯಲ್ಲಿ ನಡೆಯಲಿರುವ ತಮ್ಮ ಶಾಖಾ ಮಠದ ಭೂಮಿ ಪೂಜೆಗೆ ಅವರನ್ನು ಆಹ್ವಾನಿಸಿದರು.
ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನ ಅಯೋಧ್ಯೆ ಶಾಖಾ ಮಠದ ಶಿಲಾನ್ಯಾಸಕ್ಕೆ ಅಯೋಧ್ಯೆ ಸಂಸದರಿಗೆ ಸ್ವಾಮೀಜಿ ಆಹ್ವಾನ
