Site icon Suddi Belthangady

ಹತ್ಯಡ್ಕ ಪ್ರಾ.ಕೃ.ಪ.ಸ.ಸಂಘದ ನೂತನ ಆಡಳಿತ ಮಂಡಳಿಯವರಿಂದ ಶಾಸಕ ಹರೀಶ್ ಪೂಂಜರ ಭೇಟಿ

ಅರಸಿನಮಕ್ಕಿ: ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಅರಸಿನಮಕ್ಕಿ ಇದರ ನೂತನ ಆಡಳಿತ ಮಂಡಳಿಯವರು ಎ.29ರಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರನ್ನು ಭೇಟಿ ಮಾಡಿ ಶಾಲು ಹಾಕಿ ಗೌರವಿಸಿ ಸನ್ಮಾನಿಸಿದರು. ನೂತನ ಅಧ್ಯಕ್ಷ ರಾಘವೇಂದ್ರ ನಾಯಕ್‌, ಉಪಾಧ್ಯಕ್ಷ ರಾಜು. ಕೆ. ಸಾಲಿಯಾನ್ ರವರನ್ನು ಶಾಸಕರು ಶಾಲು ಹಾಕಿ ಗೌರವಿಸಿದರು. ಸಂಘದ ನಿರ್ದೇಶಕರುಗಳು ಉಪಸ್ಥಿತರಿದ್ದರು.

Exit mobile version