ಗಾಳಿ, ಮಳೆಗೆ ಪುತ್ರಬೈಲಿನಲ್ಲಿ ಮನೆಗೆ ತೆಂಗಿನ ಮರ ಬಿದ್ದು ಹಾನಿ

0

ಬೆಳ್ತಂಗಡಿ: ಲಾಯಿಲದ ಪುತ್ರಬೈಲಿನಲ್ಲಿ ಎ.30ರಂದು ಸುರಿದ ಭೀಕರ ಗಾಳಿ ಮಳೆಗೆ ವನಿತಾ ಶೆಟ್ಟಿ ಎಂಬುವವರ ಮನೆಗೆ ತೆಂಗಿನ ಮರ ಬಿದ್ದ ಪರಿಣಾಮ ಮನೆಯ ಹಂಚು, ಸಿಮೆಂಟ್ ಶೀಟ್ ಸಂರ್ಪೂಣ ಹಾನಿಗೊಂಡ ಘಟನೆ ನಡೆದಿದೆ. ಯಾವುದೇ ಅಪಾಯ ಸಂಭವಿಸಿಲ್ಲ.

LEAVE A REPLY

Please enter your comment!
Please enter your name here