Site icon Suddi Belthangady

ಕೊಲೆ ಸಮರ್ಥನಿಯವೂ ಅಲ್ಲ, ಅನುಕರಣೀಯವೂ ಅಲ್ಲ: ರಕ್ಷಿತ್ ಶಿವರಾಂ

ಬೆಳ್ತಂಗಡಿ: ಮಂಗಳೂರಿನ ಬಜ್ಪೆ ಪಟ್ಟಣದಲ್ಲಿ ದುಷ್ಕರ್ಮಿಗಳು ಯುವಕನೊಬ್ಬನ ಹತ್ಯೆ ಮಾಡಿದ್ದಾರೆ. ಇದು ತೀರಾ ಖಂಡನೀಯ. ಪೋಲಿಸ್ ಇಲಾಖೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು. ಜಿಲ್ಲೆಯ ಜನತೆ ಶಾಂತಿ ಕಾಪಾಡಬೇಕು. ಕೊಲ್ಲುವ ರಾಕ್ಷಸಿ ಕೃತ್ಯಕ್ಕೆ ನನ್ನ ಧಿಕ್ಕಾರವಿದೆ. ಕೊಲೆಗಡುಕರನ್ನ ಕೂಡಲೇ ಬಂಧಿಸಬೇಕೆಂದು ಒತ್ತಾಯಿಸುತ್ತೇನೆ ಎಂದು ರಕ್ಕಿತ್ ಶಿವರಾಂ ಹೇಳಿಕೆ ನೀಡಿದ್ದಾರೆ.

Exit mobile version