
ಬೆಳ್ತಂಗಡಿ: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಈ ಬಾರಿ ಶೇ.66.14 ರಷ್ಟು ಫಲಿತಾಂಶ ಬಂದಿದೆ. 16 ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.

ಉಡುಪಿ ದ್ವಿತೀಯ, ಕಲುಬುರ್ಗಿ ಜಿಲ್ಲೆ ಕೊನೆಯ ಸ್ಥಾನ ಪಡೆದಿದೆ. 22 ವಿದ್ಯಾರ್ಥಿಗಳು ರಾಜ್ಯಕ್ಕೆ ಪ್ರಥಮ ಸ್ಥಾನ. ದ.ಕ. ಜಿಲ್ಲೆಗೆ ಶೇ.91.12, ಉಡುಪಿ ಶೇ.89.96, ಕಲುಬುರ್ಗಿ ಶೇ. 42.43 ಪಡೆದಿದೆ.