Site icon Suddi Belthangady

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

ಉಜಿರೆ: 2024-25ನೇ ಸಾಲಿನ ಎಸ್. ಎಸ್. ಎಲ್. ಸಿ ಫಲಿತಾಂಶ ಪ್ರಕಟಗೊಂಡಿದ್ದು, ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆ ಶೇ.100 ಫಲಿತಾಂಶ ಪಡೆದುಕೊಂಡಿದೆ.

ಶರನ್ ಡಿಸೋಜಾ 623 ಅಂಕ ಪಡೆದು ರಾಜ್ಯಕ್ಕೆ 3ನೇ ರ್‍ಯಾಂಕ್ ಗಳಿಸಿದ್ದಾರೆ. ಒಟ್ಟು 95 ವಿದ್ಯಾರ್ಥಿಗಳಲ್ಲಿ 40 ವಿದ್ಯಾರ್ಥಿಗಳು ಉನ್ನತ ಶ್ರೇಣಿ, 52ವಿದ್ಯಾರ್ಥಿಗಳು ಪ್ರಥಮ, 3ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದಿದ್ದಾರೆ. ಶಾಲೆಗೆ ಗಾಯನ 620, ವಿನಿಷ್ಯ 612 ಅಂಕ 7ವಿದ್ಯಾರ್ಥಿಗಳು 600ಕ್ಕಿಂತ ಮೇಲೆ ಅಂಕ ಪಡೆದುಕೊಂಡು ಸಾಧನೆ ಮಾಡಿದ್ದಾರೆ.

Exit mobile version