
ಧರ್ಮಸ್ಥಳ: ಎಸ್. ಡಿ. ಎಂ ಆಂಗ್ಲ ಮಾಧ್ಯಮ ಶಾಲೆಯ 2024-25ನೇ ಸಾಲಿನ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ 52 ವಿದ್ಯಾರ್ಥಿಗಳು ಹಾಜರಾಗಿದ್ದು, ಎಲ್ಲ ವಿದ್ಯಾರ್ಥಿಗಳು ತೇರ್ಗಡೆಯಾಗಿ ಶೇ. 100 ಫಲಿತಾಂಶ ದಾಖಲಿಸಿದ್ದಾರೆ.
34 ವಿದ್ಯಾರ್ಥಿಗಳು ಉನ್ನತ ಶ್ರೇಣಿ, 16 ವಿದ್ಯಾರ್ಥಿಗಳು ಪ್ರಥಮ ಇಬ್ಬರು ದ್ವಿತೀಯ ಪಡೆದುಕೊಂಡಿದ್ದಾರೆ. ಚಿನ್ಮಯಿ ರೈ 620, ಸುಧಾಮ ಎಸ್. 620, ವರ್ಷ 620, ಅಮೃತ 618, ಶ್ರಾವ್ಯ ಬಿ. ಜೆ 611, ಅತೀ ಹೆಚ್ಚು ಅಂಕ ಪಡೆದಿದ್ದಾರೆ.