ಪಿಲ್ಯ: ಕಳೆದ ಮಾರ್ಚ್/ ಏಪ್ರಿಲ್ 2025ರಲ್ಲಿ ನಡೆದ ಎಸ್. ಎಸ್. ಎಲ್. ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶದಲ್ಲಿ ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಯು ಶೇ. 100 ಫಲಿತಾಂಶ ಪಡೆದುಕೊಂಡಿದೆ. ಪರೀಕ್ಷೆಗೆ ಹಾಜರಾದ 17 ವಿದ್ಯಾರ್ಥಿಗಳಲ್ಲಿ 17 ವಿದ್ಯಾರ್ಥಿಗಳು ತೇರ್ಗಡೆ ಹೊಂದಿರುತ್ತಾರೆ. 4 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 11 ವಿದ್ಯಾರ್ಥಿಗಳು ಪ್ರಥಮ ದರ್ಜೆ, 2 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತಿರ್ಣರಾಗಿರುತ್ತಾರೆ.
ವಿದ್ಯಾರ್ಥಿಗಳಾದ ದಿತೀಕ್ಷ್, ದೀಪೇಶ್, ಶೆರ್ವಿನ್, ಪೈಹಾ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ ಹೊಂದಿರುತ್ತಾರೆ.
ಪಿಲ್ಯ: ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ
