Site icon Suddi Belthangady

ಸರಕಾರಿ ಪ್ರೌಢ ಶಾಲೆ ಬದನಾಜೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ. 97.05 ಫಲಿತಾಂಶ

ಉಜಿರೆ: ಸರ್ಕಾರಿ ಪ್ರೌಢ ಶಾಲೆ ಬದನಾಜೆ 2024-2025ನೇ ಸಾಲಿನ 10ನೇ ತರಗತಿ ಪಬ್ಲಿಕ್ ಪರೀಕ್ಷೆಯಲ್ಲಿ ಪರೀಕ್ಷೆಗೆ ಹಾಜರಾದ 34 ವಿದ್ಯಾರ್ಥಿಗಳಲ್ಲಿ 33 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇಕಡಾ 97.05 ಫಲಿತಾಂಶ ಬಂದಿದೆ .

ಮನಶ್ರೀ 622 ಅಂಕದೊಂದಿಗೆ ರಾಜ್ಯಕ್ಕೆ 4ನೇ ಸ್ಥಾನ ಪಡೆದುಕೊಂಡಿದ್ದಾರೆ.

16 ಮಂದಿ ಉನ್ನತ ಶ್ರೇಣಿ,15 ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

Exit mobile version