ಗುರುವಾಯನಕೆರೆ: ಆರ್ವಿಕ್ ಜ್ಯುವೆಲ್ಲರ್ಸ್ & ವರ್ಕ್ಸ್ ಶುಭಾರಂಭ

0

ಗುರುವಾಯನಕೆರೆ: ಮೇ. 1ರಂದು ಆರ್ವಿಕ್ ಜ್ಯುವೆಲ್ಲರ್ಸ್ & ವರ್ಕ್ಸ್ ಶುಭಾರಂಭಗೊಂಡಿತು. ಬೆಳಾಲು ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಅರಿಕೋಡಿ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಹೆಜ ಮಾಡಿ ದುರ್ಗಾ ಶ್ರೀ ಜ್ಯುವೆಲ್ಲರ್ಸ್ ನ ಮಾಲಕ ಬಿ. ಸುಂದರ್, ಉಜಿರೆ ಶಾರದ ಮತ್ತು ಶಾಂತರಾಮ ಜ್ಯುವೆಲ್ಲರ್ಸ್ ನ ಮಾಲಕ ಆನಂದ ಆಚಾರ್ಯ, ಗುರುವಾಯನಕೆರೆ ನಿಸರ್ಗ ಕರ್ಟನ್ & ವಾಲ್ ಪೇಪರ್ ಮಾಲಕ ನಾಗೇಶ್ ಕೋಟ್ಯಾನ್ ಬರಾಯ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here