ಕಂಬಳದಡ್ಡ ನಿವಾಸಿ ಅಣ್ಣಿ ಮಡಿವಾಳ ನಿಧನ

0

ಸುಲ್ಕೇರಿಮೊಗ್ರು: ಗ್ರಾಮದ ಕಂಬಳದಡ್ಡ ನಿವಾಸಿ ಅಣ್ಣಿ ಮಡಿವಾಳ (80 ವ) ಅಲ್ಪಕಾಲದ ಅನಾರೋಗ್ಯದಿಂದ ಮೇ. 2ರಂದು ಸ್ವಗೃಹದಲ್ಲಿ ನಿಧನರಾದರು. ಇವರು ಪತ್ನಿ ಜಲಜ ಮತ್ತು ಮಕ್ಕಳಾದ ಸಂತೋಷ್, ಉಮೇಶ್, ಗೀತಾ, ಮೊಮ್ಮಕ್ಕಳನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here