ಸೈಂಟ್ ಪೌಲ್ ಆಂಗ್ಲ ಮಾಧ್ಯಮ ಶಾಲೆ ನಾರಾವಿ ಶೇ. 97.29% ಫಲಿತಾಂಶ

0

ನಾರಾವಿ: ಸೈಂಟ್ ಪೌಲ್ ಆಂಗ್ಲ ಮಾಧ್ಯಮ ಶಾಲೆಯ ಎಸ್. ಎಸ್. ಎಲ್. ಸಿ ಫಲಿತಾಂಶ ಪ್ರಕಟಗೊಂಡಿದ್ದು 37 ವಿದ್ಯಾರ್ಥಿಗಳು ಪರೀಕ್ಷೆ ಹಾಜರಾಗಿ 36 ವಿದ್ಯಾರ್ಥಿಗಳು ತೇರ್ಗಡೆಯಾಗಿ 97.29% ಫಲಿತಾಂಶ ದಾಖಲಿಸಿದ್ದಾರೆ. 10ವಿಧ್ಯಾರ್ಥಿಗಳು ಉನ್ನತ ಶ್ರೇಣಿ, 25 ವಿದ್ಯಾರ್ಥಿಗಳು ಪ್ರಥಮ, ಒಬ್ಬ ವಿದ್ಯಾರ್ಥಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಸಾನ್ವಿ 584, ನಮಿತಾ 584 ವಿದ್ಯಾರ್ಥಿಗಳು ಅತೀ ಹೆಚ್ಚು ಅಂಕ ಗಳಿಸಿದ್ದಾರೆ.

LEAVE A REPLY

Please enter your comment!
Please enter your name here