ನಿಡ್ಲೆ: ಸರಕಾರಿ ಪ್ರೌಢ ಶಾಲೆ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ 24 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 23 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. 574ಅಂಕ ಪಡೆಯುವ ಮೂಲಕ ಲಕ್ಷ್ಮೀಶ್ ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದು, 548ಅಂಕ ಪಡೆದ ರಕ್ಷಾ ಶಾಲೆಗೆ ದ್ವಿತೀಯ ಸ್ಥಾನ ಪಡೆದಿದ್ದಾರೆ.
ನಿಡ್ಲೆ ಸರಕಾರಿ ಪ್ರೌಢ ಶಾಲೆಗೆ 95.83% ಫಲಿತಾಂಶ
