ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

0

ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜು ನಿಟ್ಟಡೆ 2024 -25ನೇ ಸಾಲಿನ ಎಸ್. ಎಸ್. ಎಲ್. ಸಿ ವಾರ್ಷಿಕ ಪರೀಕ್ಷೆಯಲ್ಲಿ 12 ನೇ ಬಾರಿಗೆ 100% ಫಲಿತಾಂಶ ಬಂದಿರುತ್ತದೆ. ವರ್ಷಿತಾ 610 ಅಂಕಗಳನ್ನು ಪಡೆದಿದ್ದು, 97.2 ಶೇಕಡಾ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ಒಟ್ಟು 30 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ, 12 ವಿದ್ಯಾರ್ಥಿಗಳು ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.

LEAVE A REPLY

Please enter your comment!
Please enter your name here