
ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿಯ 2024 -25 ನೇ ಸಾಲಿನಲ್ಲಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿರುವ ಎಸ್. ಎಸ್. ಎಲ್.ಸಿ ಪರೀಕ್ಷೆಯಲ್ಲಿ ಹಾಜರಾದ ಎಲ್ಲಾ ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗುವುದರ ಮೂಲಕ ಶಾಲೆಯು ಶೇ. 100 ಫಲಿತಾಂಶವನ್ನು ಪಡೆದಿದೆ.