
ಪುಂಜಾಲಕಟ್ಟೆ : ಕೆ ಪಿ ಎಸ್ ಪ್ರೌಢ ಶಾಲೆ ಪುಂಜಾಲಕಟ್ಟೆಯ 203 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 191ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.
40 ವಿದ್ಯಾರ್ಥಿಗಳು ಉನ್ನತ ಶ್ರೇಣಿ, 54 ವಿದ್ಯಾರ್ಥಿಗಳು ಪ್ರಥಮ, 59 ದ್ವಿತೀಯ, 38 ವಿದ್ಯಾರ್ಥಿಗಳು ತೃತೀಯ ಸ್ಥಾನದಲ್ಲಿ ತೇರ್ಗಡೆಯಾಗಿದ್ದಾರೆ.
ಮೋಕ್ಷಿತ್ 618, ರಕ್ಷಿತಾ 597, ಸಿಂಚನ 596 ಅಂಕಗಳಿಸಿದ್ದಾರೆ.