Site icon Suddi Belthangady

ಮೇಲಂತಬೆಟ್ಟು ಗ್ರಾ. ಪಂ. ಮಾಜಿ ಅಧ್ಯಕ್ಷೆ ಜೇಸಿಂತಾ ಮೋನಿಸ್‌ ನಿಧನ

ಬೆಳ್ತಂಗಡಿ: ಮೇಲಂತಬೆಟ್ಟು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಜೇಸಿಂತಾ ಮೋನಿಸ್‌ (64ವ) ಅವರು ಮೇ.5ರಂದು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಇವರು ಮೇಲಂತಬೆಟ್ಟು ಗ್ರಾಮ ಪಂಚಾಯಿತಿ ಸದಸ್ಯರಾಗಿ, ಅಧ್ಯಕ್ಷರಾಗಿ, ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಸೇರಿದಂತೆ ಹಲವಾರು ಸಂಘಟನೆಗಳಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸಿದ್ದರು. ಮೃತರು ಓರ್ವ ಪುತ್ರಿ, ಬಂಧು ವರ್ಗದವರನ್ನು ಅಗಲಿದ್ದಾರೆ.

Exit mobile version