ಬೆಳ್ತಂಗಡಿ: ರಾಜ್ಯದ ಕೃಷಿ ಸಚಿವ ಚೆಲುವರಾಯಸ್ವಾಮಿ ಅವರು ತಮ್ಮ ಪತ್ನಿಯೊಂದಿಗೆ ಮಣ್ಣಿನ ಹರಕೆಯ ಪ್ರಸಿದ್ಧ ಶ್ರೀ ಸದಾಶಿವ ರುದ್ರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ದೇವಸ್ಥಾನದ ಅನುವಂಶಿಕ ಆಡಳಿತ ಮೋಕ್ತೆಸರ ಸತೀಶ್ಚಂದ್ರ ಸುರ್ಯಗುತ್ತು ಇವರು ಸಚಿವರನ್ನು ಗೌರವಿಸಿದರು.
Home ಇತ್ತೀಚಿನ ಸುದ್ದಿಗಳು ರಾಜ್ಯದ ಕೃಷಿ ಸಚಿವ ಚೆಲುವರಾಯಸ್ವಾಮಿ ದಂಪತಿ ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನಕ್ಕೆ ಭೇಟಿ