ಸರಸ್ವತಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಮುಂಡಾಜೆ: ಎಸ್. ಎಸ್. ಎಲ್. ಸಿ ಫಲಿತಾಂಶ

0

ಮುಂಡಾಜೆ: ಸರಸ್ವತಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಒಟ್ಟು 29 ವಿದ್ಯಾರ್ಥಿಗಳು ಎಸ್. ಎಸ್. ಎಲ್. ಸಿ ಪರೀಕ್ಷೆ ಬರೆದಿದ್ದು, ಅವರಲ್ಲಿ 26 ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ. 8 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 12 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಹಾಗೂ 6 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಪಾಸಾಗಿರುತ್ತಾರೆ. ವಿಕಾಸ್ 555 ಅಂಕ, ಶ್ರೀನಂದ ಮನೋಜ್ 545 ಅಂಕ ಗಳಿಸಿರುತ್ತಾರೆ. ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿ ಹಾಗೂ ಸಂಸ್ಥೆಯ ವತಿಯಿಂದ ಅಭಿನಂದನೆ ಸಲ್ಲಿಸಿದರು.

LEAVE A REPLY

Please enter your comment!
Please enter your name here