Site icon Suddi Belthangady

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಎನ್ಐಎ ತನಿಖೆ ಕುರಿತು ರಾಜ್ಯ ಸರ್ಕಾರಕ್ಕೆ ಮನವಿ

ಬೆಳ್ತಂಗಡಿ: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಎನ್ಐಎ ತನಿಖೆ ಆಗಬೇಕು. ಹಾಗೂ ಈ ಕುರಿತು ಘನತೆವೆತ್ತ ರಾಜ್ಯಪಾಲರಲ್ಲಿ ರಾಜ್ಯ ಸರ್ಕಾರಕ್ಕೆ ಆಗ್ರಹಿಸುವಂತೆ ವಿನಂತಿಸಲಾಯಿತು.

ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಸುನೀಲ್ ಕುಮಾರ್ ಕಾರ್ಕಳ, ಶಾಸಕ ಮಿತ್ರರು, ಪಕ್ಷದ ಮುಖಂಡರು ಹಾಗೂ ಮೃತ ಸುಹಾಸ್ ಅವರ ತಂದೆ, ತಾಯಿ ಹಾಗೂ ಮಾವ ಉಪಸ್ಥಿತರಿದ್ದರು.

Exit mobile version